KNV
20. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ERVKN
20. ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.
IRVKN
20. ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. [* ಎಫೆ 4:17-18] ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN