ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
25. ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.

ERVKN
25. ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.

IRVKN
25. ಅವರು ಇಂಥದ್ದನ್ನು ಮಾಡಿದ್ದರಿಂದ [‡ ರೋಮಾ. 1:24,28] ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 25 of Total Verses 32
  • ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
  • ERVKN

    ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.
  • IRVKN

    ಅವರು ಇಂಥದ್ದನ್ನು ಮಾಡಿದ್ದರಿಂದ ‡ ರೋಮಾ. 1:24,28 ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
Total 32 Verses, Current Verse 25 of Total Verses 32
×

Alert

×

kannada Letters Keypad References