KNV
17. ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ERVKN
17. ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.
IRVKN
17. ಆದರೆ [* ಯೆರೆ 11:16; ಯೋಹಾ 15:2] ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN