KNV
21. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ERVKN
21. ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.
IRVKN
21. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ [‡ ರೋಮಾ. 7:5] ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. [§ ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8] ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN