KNV
26. ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ERVKN
26. ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.
IRVKN
26. ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ [† ಯಾಕೋಬ 4:3] ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ [‡ ಜೆಕ. 12:10; ಎಫೆ 6:18] ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN