ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ERVKN
5. ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.

KNV
5. ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

IRVKN
5. ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.

OCVKN





History

No History Found

  • ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.
  • KNV

    ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
  • IRVKN

    ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
Common Bible Languages
West Indian Languages
×

Alert

×

Kannada Letters Keypad References