ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
ERVKN
12. ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.

KNV
12. ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.

IRVKN
12. ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 12 of Total Verses 30
  • ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.
  • KNV

    ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
  • IRVKN

    ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
Total 30 Verses, Current Verse 12 of Total Verses 30
×

Alert

×

kannada Letters Keypad References