ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
ERVKN
6. ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.

KNV
6. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.

IRVKN
6. ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 6 of Total Verses 25
  • ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.
  • KNV

    ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
  • IRVKN

    ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
Total 25 Verses, Current Verse 6 of Total Verses 25
×

Alert

×

kannada Letters Keypad References