ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
ERVKN
46. ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!

KNV
46. ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

IRVKN
46. ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 46 of Total Verses 52
  • ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!
  • KNV

    ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
  • IRVKN

    ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
Total 52 Verses, Current Verse 46 of Total Verses 52
×

Alert

×

kannada Letters Keypad References