ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
19. “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

KNV
19. ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.

IRVKN
19. ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 19 of Total Verses 46
  • “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
  • KNV

    ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
  • IRVKN

    ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.
Total 46 Verses, Current Verse 19 of Total Verses 46
×

Alert

×

kannada Letters Keypad References