ERVKN
20. ಪ್ರತಿ ವರ್ಷ, ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.
KNV
20. ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
IRVKN
20. ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN