ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
19. ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.

KNV
19. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.

IRVKN
19. ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 19 of Total Verses 22
  • ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.
  • KNV

    ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
  • IRVKN

    ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
Total 22 Verses, Current Verse 19 of Total Verses 22
×

Alert

×

kannada Letters Keypad References