ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
6. ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.

KNV
6. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.

IRVKN
6. ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 6 of Total Verses 22
  • ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.
  • KNV

    ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
  • IRVKN

    ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
Total 22 Verses, Current Verse 6 of Total Verses 22
×

Alert

×

kannada Letters Keypad References