ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
24. “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.

KNV
24. ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.

IRVKN
24. “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 24 of Total Verses 37
  • “ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.
  • KNV

    ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
  • IRVKN

    “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.
Total 37 Verses, Current Verse 24 of Total Verses 37
×

Alert

×

kannada Letters Keypad References