ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
21. ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

KNV
21. ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;

IRVKN
21. ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
  • KNV

    ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
  • IRVKN

    ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
Total 30 Verses, Current Verse 21 of Total Verses 30
×

Alert

×

kannada Letters Keypad References