ERVKN
9. “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.
KNV
9. ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
IRVKN
9. ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN