ERVKN
6. “ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.
KNV
6. ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
IRVKN
6. ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN