ERVKN
22. ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
KNV
22. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
IRVKN
22. “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN