ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ERVKN
23. ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.

KNV
23. ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.

IRVKN
23. ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.

OCVKN





  • ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
  • KNV

    ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
  • IRVKN

    ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
Common Bible Languages
West Indian Languages
×

Alert

×

Kannada Letters Keypad References