ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
21. “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.

KNV
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.

IRVKN
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 21 of Total Verses 29
  • “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು.
  • KNV

    ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
  • IRVKN

    ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
Total 29 Verses, Current Verse 21 of Total Verses 29
×

Alert

×

kannada Letters Keypad References