ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
41. ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.

KNV
41. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.

IRVKN
41. ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 41 of Total Verses 52
  • ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.
  • KNV

    ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
  • IRVKN

    ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
Total 52 Verses, Current Verse 41 of Total Verses 52
×

Alert

×

kannada Letters Keypad References