ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
ERVKN
11. ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.

KNV
11. ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.

IRVKN
11. ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 11 of Total Verses 12
1 2 3 4 5 6 7 8 9 10 11 12
  • ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.
  • KNV

    ಮೋಶೆ ಸಮಸ್ತ ಇಸ್ರಾಯೇಲಿನ ಮುಂದೆ ತೋರಿಸಿದ ಸಮಸ್ತ ಬಲವಾದ ಕೈಯ ಸಮಸ್ತ ಮಹಾಭಯದ ವಿಷಯ ದಲ್ಲಿಯೂಕರ್ತನು ಮುಖಾಮುಖಿಯಾಗಿ ತಿಳಿದ ಮೋಶೆಯ ಹಾಗೆ ಮತ್ತೊಬ್ಬ ಪ್ರವಾದಿ ಇಸ್ರಾ ಯೇಲಿನಲ್ಲಿ ಏಳಲಿಲ್ಲ.
  • IRVKN

    ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.
Total 12 Verses, Current Verse 11 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References