ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
ERVKN
8. ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.

KNV
8. ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.

IRVKN
8. ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 8 of Total Verses 17
1 2 3 4 5 6 7 8 9 10 11 12 13 14 15 16
17
  • ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.
  • KNV

    ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
  • IRVKN

    ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.
Total 17 Verses, Current Verse 8 of Total Verses 17
1 2 3 4 5 6 7 8 9 10 11 12 13 14 15 16
17
×

Alert

×

kannada Letters Keypad References