ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
ERVKN
25. ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.

KNV
25. ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.

IRVKN
25. ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 25 of Total Verses 32
  • ಎಬರನಿಗೆ ಇಬ್ಬರು ಗಂಡುಮಕ್ಕಳಿದ್ದರು. ಮೊದಲನೆಯ ಮಗನು ಹುಟ್ಟಿದ ಕಾಲದಲ್ಲಿ ಭೂಮಿಯ ಜನಾಂಗಗಳು ವಿಂಗಡವಾದದ್ದರಿಂದ ಅವನಿಗೆ ಪೆಲೆಗ್ ಎಂದು ಹೆಸರಿಟ್ಟನು; ಎರಡನೆಯ ಮಗನ ಹೆಸರು ಯೊಕ್ತಾನ್.
  • KNV

    ಎಬರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನ ಹೆಸರು ಪೆಲೆಗನು, ಯಾಕಂದರೆ ಅವನ ದಿನಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು. ಅವನ ಸಹೋದರನ ಹೆಸರು ಯೊಕ್ತಾನ್‌.
  • IRVKN

    ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.
Total 32 Verses, Current Verse 25 of Total Verses 32
×

Alert

×

kannada Letters Keypad References