ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
ERVKN
5. ತೀರ ಪ್ರದೇಶದ [*ತೀರ ಪ್ರದೇಶ ಮೆಡಿಟೇರಿಯನ್ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳು.] ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.

KNV
5. ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.

IRVKN
5. ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 5 of Total Verses 32
  • ತೀರ ಪ್ರದೇಶದ *ತೀರ ಪ್ರದೇಶ ಮೆಡಿಟೇರಿಯನ್ ಸಮುದ್ರದ ಸುತ್ತಮುತ್ತಲಿನ ಪ್ರದೇಶಗಳು. ಜನರೆಲ್ಲರು ಯೆಫೆತನ ಮಕ್ಕಳ ಸಂತಾನಕ್ಕೆ ಸೇರಿದವರು. ಅವನ ಪ್ರತಿಯೊಬ್ಬ ಮಗನಿಗೂ ಸ್ವಂತ ಭೂಮಿ ಇತ್ತು. ಅವರೆಲ್ಲರ ಕುಟುಂಬಗಳು ವೃದ್ಧಿಗೊಂಡು ಅನೇಕ ಜನಾಂಗಗಳಾದವು. ಪ್ರತಿಯೊಂದು ಜನಾಂಗಕ್ಕೂ ಸ್ವಂತ ಭಾಷೆಯಿತ್ತು.
  • KNV

    ಇವರು ಜನಾಂಗಗಳ ದ್ವೀಪಗಳಲ್ಲಿ ಅವರವರ ದೇಶಗಳಲ್ಲಿ ಅವರವರ ಭಾಷೆಗಳ ಪ್ರಕಾರ ಅವರವರ ಕುಟುಂಬಗಳ ಪ್ರಕಾರ ಅವರವರ ಜನಾಂಗಗಳಲ್ಲಿ ವಿಭಾಗಿಸಲ್ಪಟ್ಟರು.
  • IRVKN

    ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.
Total 32 Verses, Current Verse 5 of Total Verses 32
×

Alert

×

kannada Letters Keypad References