ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
21. ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.

KNV
21. ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

IRVKN
21. [† ಆದಿ 50. 24, 25; ವಿಮೋ 13:19:] ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 21 of Total Verses 40
  • ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
  • KNV

    ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
  • IRVKN

    † ಆದಿ 50. 24, 25; ವಿಮೋ 13:19: ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು.
Total 40 Verses, Current Verse 21 of Total Verses 40
×

Alert

×

kannada Letters Keypad References