ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
25. ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.

KNV
25. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.

IRVKN
25. ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, [§ ಇಬ್ರಿ. 13:13; ಕೀರ್ತ 69:9; 89:50, 51; ಫಿಲಿ. 3:7, 8; 1 ಪೇತ್ರ. 4:14:] ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ [* ಇಬ್ರಿ. 2:2; 10:35:] ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 25 of Total Verses 40
  • ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
  • KNV

    ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
  • IRVKN

    ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, § ಇಬ್ರಿ. 13:13; ಕೀರ್ತ 69:9; 89:50, 51; ಫಿಲಿ. 3:7, 8; 1 ಪೇತ್ರ. 4:14: ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ * ಇಬ್ರಿ. 2:2; 10:35: ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.
Total 40 Verses, Current Verse 25 of Total Verses 40
×

Alert

×

kannada Letters Keypad References