ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
32. ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.

KNV
32. ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.

IRVKN
32. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, [‡ ನ್ಯಾಯ 14:6; 1 ಸಮು 17:35; ದಾನಿ. 6:22:] ಸಿಂಹಗಳ ಬಾಯಿ ಕಟ್ಟಿದರು.,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 32 of Total Verses 40
  • ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
  • KNV

    ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
  • IRVKN

    ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ‡ ನ್ಯಾಯ 14:6; 1 ಸಮು 17:35; ದಾನಿ. 6:22: ಸಿಂಹಗಳ ಬಾಯಿ ಕಟ್ಟಿದರು.,
Total 40 Verses, Current Verse 32 of Total Verses 40
×

Alert

×

kannada Letters Keypad References