ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
5. ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.

KNV
5. ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

IRVKN
5. ನಂಬಿಕೆಯಿಂದಲೇ [‡ ಆದಿ 5:22-24:] ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 5 of Total Verses 40
  • ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.
  • KNV

    ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
  • IRVKN

    ನಂಬಿಕೆಯಿಂದಲೇ ‡ ಆದಿ 5:22-24: ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
Total 40 Verses, Current Verse 5 of Total Verses 40
×

Alert

×

kannada Letters Keypad References