ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
15. ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.

KNV
15. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

IRVKN
15. ನಿಮ್ಮಲ್ಲಿ ಯಾವನೂ [§ ಇಬ್ರಿ. 4:1; 2 ಕೊರಿ 6:1; ಗಲಾ. 5:4:] ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, [* ಧರ್ಮೋ 29:18; ಅ. ಕೃ. 8:23:] ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 15 of Total Verses 29
  • ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.
  • KNV

    ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
  • IRVKN

    ನಿಮ್ಮಲ್ಲಿ ಯಾವನೂ § ಇಬ್ರಿ. 4:1; 2 ಕೊರಿ 6:1; ಗಲಾ. 5:4: ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, * ಧರ್ಮೋ 29:18; ಅ. ಕೃ. 8:23: ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
Total 29 Verses, Current Verse 15 of Total Verses 29
×

Alert

×

kannada Letters Keypad References