ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
16. ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.

KNV
16. ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;

IRVKN
16. ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. [† ಆದಿ 25:33:] ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 16 of Total Verses 29
  • ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.
  • KNV

    ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
  • IRVKN

    ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. † ಆದಿ 25:33: ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
Total 29 Verses, Current Verse 16 of Total Verses 29
×

Alert

×

kannada Letters Keypad References