ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
ERVKN
11. ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.

KNV
11. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

IRVKN
11. ಕ್ರಿಸ್ತನಾದರೋ [§ ಕೆಲವು ಪ್ರತಿಗಳಲ್ಲಿ, ಮುಂದೆ ದೊರೆಯಬೇಕಾಗಿದ್ದ ಎಂದು ಬರೆದದೆ. ಇಬ್ರಿ. 10:1:] ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ [* ಮಾರ್ಕ 14:58; ಅ. ಕೃ. 7:48; 17:24:] ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, [† ಇಬ್ರಿ. 8:2; 9:24:] ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.
  • KNV

    ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
  • IRVKN

    ಕ್ರಿಸ್ತನಾದರೋ § ಕೆಲವು ಪ್ರತಿಗಳಲ್ಲಿ, ಮುಂದೆ ದೊರೆಯಬೇಕಾಗಿದ್ದ ಎಂದು ಬರೆದದೆ. ಇಬ್ರಿ. 10:1: ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ * ಮಾರ್ಕ 14:58; ಅ. ಕೃ. 7:48; 17:24: ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, † ಇಬ್ರಿ. 8:2; 9:24: ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,
Total 28 Verses, Current Verse 11 of Total Verses 28
×

Alert

×

kannada Letters Keypad References