ERVKN
12. ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಬಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಬಂದಿತು.
KNV
12. ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
IRVKN
12. ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN