ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
25. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.

KNV
25. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?

IRVKN
25. ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 25 of Total Verses 32
  • ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.
  • KNV

    ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
  • IRVKN

    ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
Total 32 Verses, Current Verse 25 of Total Verses 32
×

Alert

×

kannada Letters Keypad References