ERVKN
3. ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:
KNV
3. ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
IRVKN
3. ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN