ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
32. ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’ ” ಇದು ಯೆಹೋವನ ನುಡಿ. “ ‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’ ”

KNV
32. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.

IRVKN
32. ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 32 of Total Verses 32
  • ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’ ” ಇದು ಯೆಹೋವನ ನುಡಿ. “ ‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’ ”
  • KNV

    ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
  • IRVKN

    ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
Total 32 Verses, Current Verse 32 of Total Verses 32
×

Alert

×

kannada Letters Keypad References