ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
1. ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.

KNV
1. ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು

IRVKN
1. ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
  • KNV

    ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
  • IRVKN

    ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
Total 22 Verses, Current Verse 1 of Total Verses 22
×

Alert

×

kannada Letters Keypad References