ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
4. ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.

KNV
4. ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.

IRVKN
4. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 4 of Total Verses 22
  • ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಬೇಕೆಂದು ನೀವು ಬಯಸುವಿರೆಂಬುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನ್ನೆಲ್ಲವನ್ನು ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನ್ನೂ ಮುಚ್ಚಿಡುವದಿಲ್ಲ” ಎಂದನು.
  • KNV

    ಆಗ ಪ್ರವಾದಿಯಾದ ಯೆರೆವಿಾ ಯನು ಅವರಿಗೆ--ನಾನು ಕೇಳಿದ್ದೇನೆ; ಇಗೋ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡುತ್ತೇನೆ; ಕರ್ತನು ನಿಮಗೆ ಯಾವ ಉತ್ತರವನ್ನು ಕೊಡುವನೋ ಅದನ್ನು ನಿಮಗೆ ತಿಳಿಸು ವೆನು; ಒಂದು ಮಾತನ್ನಾದರೂ ನಿಮ್ಮಿಂದ ಹಿಂತೆಗೆ ಯುವದಿಲ್ಲವೆಂದು ಹೇಳಿದನು.
  • IRVKN

    ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.
Total 22 Verses, Current Verse 4 of Total Verses 22
×

Alert

×

kannada Letters Keypad References