ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
12. ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.

KNV
12. ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.

IRVKN
12. ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 12 of Total Verses 30
  • ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
  • KNV

    ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
  • IRVKN

    ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.
Total 30 Verses, Current Verse 12 of Total Verses 30
×

Alert

×

kannada Letters Keypad References