ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
23. ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ [*ಒಡಂಬಡಿಕೆ ಬಹುಶಃ ಇದು ದೇವರ ಮತ್ತು ಇಸ್ರೇಲಿಯರ ನಡುವೆ ಆದ ಒಡಂಬಡಿಕೆ.] ನಡೆಯಲಿಲ್ಲ.”

KNV
23. ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.

IRVKN
23. ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 23 of Total Verses 30
  • ನೀವು ಬೇರೆ ದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿದ್ದಕ್ಕಾಗಿ ಆ ಕೇಡುಗಳೆಲ್ಲಾ ಸಂಭವಿಸಿದವು. ನೀವು ಯೆಹೋವನ ವಿರುದ್ಧ ಪಾಪಮಾಡಿದಿರಿ. ನೀವು ಯೆಹೋವನ ಆಜ್ಞಾಪಾಲನೆ ಮಾಡಲಿಲ್ಲ. ನೀವು ಆತನ ಉಪದೇಶಗಳನ್ನಾಗಲಿ ಅಥವಾ ಆತನು ಬೋಧಿಸಿದ ಧರ್ಮೋಪದೇಶಗಳನ್ನಾಗಲಿ ಅನುಸರಿಸಲಿಲ್ಲ. ನೀವು ಮಾಡಿಕೊಂಡ ಒಡಂಬಡಿಕೆಯಂತೆ *ಒಡಂಬಡಿಕೆ ಬಹುಶಃ ಇದು ದೇವರ ಮತ್ತು ಇಸ್ರೇಲಿಯರ ನಡುವೆ ಆದ ಒಡಂಬಡಿಕೆ. ನಡೆಯಲಿಲ್ಲ.”
  • KNV

    ನೀವು ಧೂಪಸುಟ್ಟು ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಕರ್ತನ ಶಬ್ದವನ್ನು ಕೇಳದೆ ಆತನ ನ್ಯಾಯಪ್ರಮಾಣ ದಲ್ಲಾದರೂ ಆತನ ನಿಯಮಗಳಲ್ಲಾದರೂ ಆತನ ಸಾಕ್ಷಿಗಳಲ್ಲಾದರೂ ನಡೆದು ವಿಧೇಯರಾಗದೆ ಇದದರಿಂದ ಈ ಕೇಡು ಈ ದಿನ ಇರುವ ಹಾಗೆ ನಿಮಗೆ ಸಂಭವಿಸಿದೆ.
  • IRVKN

    ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
Total 30 Verses, Current Verse 23 of Total Verses 30
×

Alert

×

kannada Letters Keypad References