ERVKN
28. ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.
KNV
28. ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
IRVKN
28. ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN