ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
29. ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.

KNV
29. ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.

IRVKN
29. ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.
  • KNV

    ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.
  • IRVKN

    ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
Total 30 Verses, Current Verse 29 of Total Verses 30
×

Alert

×

kannada Letters Keypad References