ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
24. ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.

KNV
24. ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.

IRVKN
24. ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 24 of Total Verses 39
  • ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.
  • KNV

    ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
  • IRVKN

    ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
Total 39 Verses, Current Verse 24 of Total Verses 39
×

Alert

×

kannada Letters Keypad References