ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
26. ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.

KNV
26. ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

IRVKN
26. ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 26 of Total Verses 39
  • ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.
  • KNV

    ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  • IRVKN

    ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
Total 39 Verses, Current Verse 26 of Total Verses 39
×

Alert

×

kannada Letters Keypad References