ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
28. ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.

KNV
28. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.

IRVKN
28. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 28 of Total Verses 39
  • ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.
  • KNV

    ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
  • IRVKN

    ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
Total 39 Verses, Current Verse 28 of Total Verses 39
×

Alert

×

kannada Letters Keypad References