ERVKN
35. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ.
KNV
35. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.
IRVKN
35. “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN