ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
ERVKN
9. ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.

KNV
9. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.

IRVKN
9. ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 9 of Total Verses 64
  • ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.
  • KNV

    ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
  • IRVKN

    ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
Total 64 Verses, Current Verse 9 of Total Verses 64
×

Alert

×

kannada Letters Keypad References