ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೂದನು
ERVKN
23. ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.

KNV
23. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.

IRVKN
23. [§ ಆಮೋ. 4:1; ಜೆಕ. 3:2:] ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು [* 2 ಕೊರಿ 5:11:] ಭಯಪಡುತ್ತಾ ಕರುಣಿಸಿರಿ. [† ಪ್ರಕ 3:4; ಜೆಕ. 3:4:] ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 23 of Total Verses 25
  • ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.
  • KNV

    ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
  • IRVKN

    § ಆಮೋ. 4:1; ಜೆಕ. 3:2: ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು * 2 ಕೊರಿ 5:11: ಭಯಪಡುತ್ತಾ ಕರುಣಿಸಿರಿ. † ಪ್ರಕ 3:4; ಜೆಕ. 3:4: ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.
Total 25 Verses, Current Verse 23 of Total Verses 25
×

Alert

×

kannada Letters Keypad References