ERVKN
46. (ಮತ್ತಾಯ 20:29-34; ಲೂಕ 18:35-43) ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.
KNV
46. ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
IRVKN
46. (ಮತ್ತಾ 20:29-34; ಲೂಕ 18:35-43) ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN