ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
ERVKN
36. ಬಳಿಕ ಯೇಸು, “ಅಪ್ಪಾ, [†ಅಪ್ಪಾ ಮೂಲಪದ ಅರಮೇಯಿಕ್ ಭಾಷೆಯ “ಅಬ್ಬಾ” ಇದರರ್ಥ “ಅಪ್ಪಾ.”] ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.

KNV
36. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.

IRVKN
36. “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 72 Verses, Current Verse 36 of Total Verses 72
  • ಬಳಿಕ ಯೇಸು, “ಅಪ್ಪಾ, †ಅಪ್ಪಾ ಮೂಲಪದ ಅರಮೇಯಿಕ್ ಭಾಷೆಯ “ಅಬ್ಬಾ” ಇದರರ್ಥ “ಅಪ್ಪಾ.” ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
  • KNV

    ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
  • IRVKN

    “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
Total 72 Verses, Current Verse 36 of Total Verses 72
×

Alert

×

kannada Letters Keypad References